ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‌; ಪ್ರವೇಶಾತಿಗೆ ಅರ್ಜಿ ಆಹ್ವಾನ

5 months ago

49

0

ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
Next Article
ಮೇ 15: ನಿಟ್ಟೂರು ಆಭರಣ ಮೋಟಾರ್ಸ್ ನಲ್ಲಿ ನೇರ ಸಂದರ್ಶನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment