ಕುಡಿಯುವ ನೀರಿನ ಸಮಸ್ಯೆ: ಸಹಾಯವಾಣಿ ಸ್ಥಾಪನೆ

5 months ago

53

0

ಉಡುಪಿ, ಮೇ 12: ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾದಲ್ಲಿ, ಸಮಸ್ಯೆ ನಿವಾರಣೆ ಕುರಿತು ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಸಂಖ್ಯೆ : 8217075359 ಅನ್ನು ತೆರೆಯಲಾಗಿದ್ದು, ಸಾರ್ವಜನಿಕರು ಈ ಸಹಾಯವಾಣಿ ನಂಬರ್ ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿ ಪ್ರಕಟಣೆ ತಿಳಿಸಿದೆ. The post ಕುಡಿಯುವ ನೀರಿನ ಸಮಸ್ಯೆ: ಸಹಾಯವಾಣಿ ಸ್ಥಾಪನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮೇ 14 ರಿಂದ 17- ದೊಡ್ಡಣಗುಡ್ಡೆಯಲ್ಲಿ ಮಾವು ಮೇಳ
Next Article
ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯ ಲಾಭ ಎಲ್ಲರಿಗೂ ತಲುಪಲಿ: ಡಾ. ವಿಶಾಲ್ ಆರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment