ಕಾಣಿಯೂರು ಮಠಾಧೀಶರಿಗೆ ಮಹಾರುದ್ರಯಾಗದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

5 months ago

39

0

ಉಡುಪಿ, ಮೇ 12: ಕೊಡವೂರು ದೇವಳದ ಮಹಾ ರುದ್ರಯಾಗದ ಆಮಂತ್ರಣ ಪತ್ರಿಕೆಯನ್ನು ಕಾಣಿಯೂರು ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರಿಗೆ ನೀಡಿ ಆಹ್ವಾನಿಸಲಾಯತು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ ಹೇರೂರು, ಮಹಾರುದ್ರಯಾಗ ಸಮಿತಿ ಕಾರ್ಯಾಧ್ಯಕ್ಷ ಹಾಗೂ ಸೇವಾಕರ್ತರಾದ ಪ್ರಸಾದರಾಜ್ ಕಾಂಚನ್, ಪ್ರಧಾನ ಸಂಚಾಲಕರಾದ ಕೆ. ಕೃಷ್ಣಮೂರ್ತಿ ಆಚಾರ್ಯ, ತಾರನಾಥ್ ಪೂಜಾರಿ, ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಜಿ. ಕೊಡವೂರು, ಸಂಚಾಲಕರಾದ ಜನಾರ್ದನ ಕೊಡವೂರು ಮುಂತಾದವರು ಉಪಸ್ಥಿತರಿದ್ದರು. The post ಕಾಣಿಯೂರು ಮಠಾಧೀಶರಿಗೆ ಮಹಾರುದ್ರಯಾಗದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಆದರ್ಶಪ್ರಾಯರಾದ ಶರಣರ ತತ್ವಗಳನ್ನು ಮುಂದಿನ ಪೀಳಿಗೆಗೆ ದಾಟಿಸುವ ಜವಾಬ್ದಾರಿ ನಮ್ಮದು: ಎಂ. ಎ ಗಫೂರ್
Next Article
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment