ಮಂಡ್ಯ | ತಾಲ್ಲೂಕು ಕಚೇರಿಗೆ ಉಸ್ತುವಾರಿ ಕಾರ್ಯದರ್ಶಿ ಭೇಟಿ ; ಪರಿಶೀಲನೆ

5 months ago

46

0

ಮಂಡ್ಯ :ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಮನೋಜ್ ಕುಮಾರ್ ಮೀನಾ ಅವರು ಜಿಲ್ಲಾಧಿಕಾರಿ ಡಾ ಕುಮಾರ ಅವರೊಂದಿಗೆ ಇಂದು ಮಂಡ್ಯ ತಾಲ್ಲೂಕು ಕಚೇರಿಗೆ ಭೇಟಿ ನೀಡಿ, ಅಲ್ಲಿನ ಕಾರ್ಯವೈಖರಿ ಪರಿಶೀಲಿಸಿದರು. ಸರ್ಕಾರದ ಯೋಜನೆಗಳ ಅನುಷ್ಠಾನ, ಸಾರ್ವಜನಿಕರ ಅಹವಾಲುಗಳ ವಿಚಾರಣೆ ಮತ್ತು ಕಚೇರಿಗಳ ಕಾರ್ಯನಿರ್ವಹಣೆಯನ್ನು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಳೆ ಮಾಪನ ಕೇಂದ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂದು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಂಡ್ಯ ಉಪ ವಿಭಾಗಧಿಕಾರಿ ಶಿವನಂದಾಮೂರ್ತಿ, ಮಂಡ್ಯ ತಹಶೀಲ್ದಾರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. The post ಮಂಡ್ಯ | ತಾಲ್ಲೂಕು ಕಚೇರಿಗೆ ಉಸ್ತುವಾರಿ ಕಾರ್ಯದರ್ಶಿ ಭೇಟಿ ; ಪರಿಶೀಲನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದಿನ ಭವಿಷ್ಯ | ಮೇ. 12 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣದಲ್ಲಿ ಎಚ್ಚರ
Next Article
ಹುಟ್ಟುಹಬ್ಬ ಪರಿಸರ ಸ್ನೇಹಿ, ಸಮಾಜಮುಖಿಯಾಗಿರಲಿ : ಕೆ.ಟಿ ಶ್ರೀಕಂಠೇಗೌಡ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment