ಜನ್ಮದಿನದಂದೆ ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ

5 months ago

37

0

ಹೊಸದಿಗಂತ ವರದಿ ಬೆಳಗಾವಿ: ಇಲ್ಲಿನ ಅಜಂ ನಗರದಲ್ಲಿ ಇರುವ ಪರಿಶಿಷ್ಟ ಪಂಗಡಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಜನ್ಮದಿನದಂದೆ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಹುಕ್ಕೇರಿ ತಾಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ ಉಮೇಶ ನಾಯಕ( 21) ಬಿಎಸ್ ಸಿ ಅಂತಿಮ‌ ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.‌ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಕಳೆದ ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಪೇದೆಯೊಂದಿಗೆ ಎಂಗೆಜ್ಮೆಂಟ್ ಆಗಿತ್ತು.‌ ಮಗಳನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.‌ ಘಟನಾ ಸ್ಥಳಕ್ಕೆ […] The post ಜನ್ಮದಿನದಂದೆ ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ: 14 ಮಂದಿ ವಶ, 69 ಸಾವಿರ ರೂ ಜಪ್ತಿ
Next Article
ಕಾರು-ಲಾರಿ ನಡುವೆ ಭೀಕರ ಅಪಘಾತ: ಕಾರು ಚಾಲಕ ಸಾ*ವು

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment