ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು, ಮಿಂಚು ಸಹಿತ ಗಾಳಿ ಮಳೆ

5 months ago

39

0

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವರುಣನ ಅಬ್ಬರ ಜೋರಾಗಿದ್ದು, ಕಳೆದ ಕೆಲವು ಗಂಟೆಗಳಿಂದ ಬಿಡುವಿಲ್ಲದೆ ಮಳೆ ಸುರಿಯುತ್ತಿದೆ. ದ.ಕ.ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಬ್ರಹ್ಮಣ್ಯ ಮೊದಲಾದ ಕಡೆಗಳಲ್ಲಿ ಗುಡುಗು ಸಿಡಿಲಾರ್ಭಟಗಳೊಂದಿಗೆ ಮಳೆಯಾಗುತ್ತಿದೆ. ಅಲ್ಲಲ್ಲಿ ರಸ್ತೆ ಮೇಲೆ ಮಳೆ ನೀರು ಹರಿದು ವಾಹನ ಸವಾರರು ಪರದಾಡುವಂತಾಯಿತು. ಗಾಳಿ ಮಳೆಯಿಂದಾಗಿ ಜಿಲ್ಲೆಯ ವಿವಿದೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಉಡುಪಿ ನಗರ, ಕಟಪಾಡಿ, ಶಂಕರಪುರ, ಶಿರ್ವ, ಅಲೆವೂರು, ಹಿರಿಯಡ್ಕ, ಪೆಣಂಕಿಲ, ಮೂಡಬೆಳ್ಳೆ, ಬ್ರಹ್ಮಾವರ ಹಾಗೂ […] The post ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು, ಮಿಂಚು ಸಹಿತ ಗಾಳಿ ಮಳೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
LIFE | ಮೌನದಲ್ಲಿ ನಮ್ಮನ್ನೇ ನಾವು ಎದುರಿಸೋದು ಯಾಕೆ ಕಷ್ಟವಾಗುತ್ತೆ?
Next Article
ಪಿಎಂ-ಇ-ಡ್ರೈವ್ ಯೋಜನೆಯಡಿ ಕರ್ನಾಟಕಕ್ಕೆ 1,243 ಇವಿ ಚಾರ್ಜಿಂಗ್ ಕೇಂದ್ರಗಳು ಮಂಜೂರು: ಎಚ್‌ಡಿ ಕುಮಾರಸ್ವಾಮಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment