ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಸಣ್ಣ ನೀರಾವರಿ ಸಚಿವ ಬೋಸರಾಜು ಭೇಟಿ

5 months ago

37

0

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ಸಣ್ಣ ನೀರಾವರಿ ಸಚಿವ ಬೋಸರಾಜು ಅವರು ಮಂಗಳವಾರ ಸಂಜೆ ಭೇಟಿ ನೀಡಿ, ಶ್ರೀ ದೇವರ ದರುಶನ ಪಡೆದರು. ದೇಗುಲಕ್ಕೆ ಆಗಮಿಸಿದ ಸಚಿವರನ್ನು ಶಾಸಕಿ ಭಾಗೀರಥಿ ಮುರುಳ್ಯ ಮತ್ತು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್.ಎಸ್.ಇಂಜಾಡಿ ಅವರು ಆತ್ಮೀಯವಾಗಿ ಸ್ವಾಗತಿಸಿದರು. ದೇವಳದ ಅರ್ಚಕ ರಾಜೇಶ್ ನಡ್ಯಂತಿಲ್ಲಾಯ ಅವರು ಶಾಲು ಹೊದಿಸಿ ಮಹಾಪ್ರಸಾದ ನೀಡಿದರು. ಬಳಿಕ ಸಚಿವರು ಹೊಸಳಿಗಮ್ಮನ ದರುಶನ ಪಡೆದರು. The post ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಸಣ್ಣ ನೀರಾವರಿ ಸಚಿವ ಬೋಸರಾಜು ಭೇಟಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪಿಎಂ-ಇ-ಡ್ರೈವ್ ಯೋಜನೆಯಡಿ ಕರ್ನಾಟಕಕ್ಕೆ 1,243 ಇವಿ ಚಾರ್ಜಿಂಗ್ ಕೇಂದ್ರಗಳು ಮಂಜೂರು: ಎಚ್‌ಡಿ ಕುಮಾರಸ್ವಾಮಿ
Next Article
ಪ್ರವಾಸಿಗರೇ ಗಮನಿಸಿ: ಇನ್ಮುಂದೆ ವನ್ಯಜೀವಿಗಳು ಸಂಚರಿಸುವ ಚಾರಣಪಥಗಳಲ್ಲಿ ನೋ ಎಂಟ್ರಿ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment