ಕೋರ್ಟ್ ನಿರ್ದೇಶನದಂತೆ ಜಿಬಿಎ ಪಾಲಿಕೆಗಳ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

5 months ago

39

0

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯನ್ನು ಕೋರ್ಟ್ ನಿರ್ದೇಶನದ ಪ್ರಕಾರ ನಡೆಯಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಜಿಬಿಎ ಚುನಾವಣೆ ನಡೆಸಲು ಸರಕಾರ ಸಿದ್ಧವಾಗಿದ್ದು,ಕೋರ್ಟ್ ಸೂಚಿಸಿದಂತೆ ನಡೆಸುತ್ತೇವೆ ಎಂದರು. ಬಳಿಕ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರ ಮಾತನಾಡಿದ ಅವರು,ಪ್ರಶ್ನೆ ಪತ್ರಿಕೆ ಸೋರಿಕೆ ದೇಶಕ್ಕೆ ದೊಡ್ಡ ಅಪಮಾನ. ಈ ಕುರಿತು ಕೇಂದ್ರ ಸಚಿವರು ಹಾಗೂ ಸಂಸದರು ಉತ್ತರಿಸಬೇಕು ಎಂದು ಆಗ್ರಹಿಸಿದರು. The post ಕೋರ್ಟ್ ನಿರ್ದೇಶನದಂತೆ ಜಿಬಿಎ ಪಾಲಿಕೆಗಳ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಆದೇಶ ವಾಪಸ್!
Next Article
ಬಿಸಿಲ ಬೇಗೆಯ ನಡುವೆ ಕೂಲ್ ನ್ಯೂಸ್: ನಾಳೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಅಬ್ಬರ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment