ವಚನಾನಂದ ಸ್ವಾಮೀಜಿಗೆ ಪೋಕ್ಸೋ ಕಂಟಕ: ವಿಚಾರಣೆಗೆ ಹಾಜರಾಗಿ ಮೆಡಿಕಲ್ ಟೆಸ್ಟ್

5 months ago

32

0

ಹರಿಹರ: ಗದಗ ಜಿಲ್ಲೆಯ ಲಕ್ಷ್ಮೀಶ್ವರದ ಮಠದ ಸ್ವಾಮೀಜಿ ವಚನಾನಂದ ಶ್ರೀಗಳ ವಿರುದ್ಧ ಪೋಕ್ಸೋ ಕಾಯಿದೆಯಡಿ ದಾಖಲಾಗಿರುವ ಪ್ರಕರಣ ಈಗ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬೆಳಗ್ಗೆ ಪೂಜೆ ಮುಗಿಸಿ ಹರಿಹರ ಗ್ರಾಮಾಂತರ ಠಾಣೆಗೆ ತೆರಳಿದ ಸ್ವಾಮೀಜಿ ವಿಚಾರಣೆಗೆ ಹಾಜರಾಗಿ, ನಂತರ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಲಕ್ಷ್ಮೀಶ್ವರ ಠಾಣೆಯಲ್ಲಿ ಸಂತ್ರಸ್ತ ಬಾಲಕನ ತಾಯಿ ನೀಡಿದ ದೂರಿನ ಮೇಲೆ FIR ದಾಖಲಾಗಿತ್ತು. ಆ ಕೇಸ್‌ನ್ನು ನಂತರ ಹರಿಹರ ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಪೊಲೀಸರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬೆಂಗಳೂರಿಗರೇ, ಹುಷಾರ್! ‘ಸ್ಮಾರ್ಟ್ ವೈಸ್ ಕ್ವಾಂಟ್’ ಹೆಸರಲ್ಲಿ ಕೋಟಿ ಕೋಟಿ ಲೂಟಿ
Next Article
‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment