ಗೋಪಾಲಪುರ ಗರಡಿಮಜಲು ರಸ್ತೆಯ ಬದಿ ನಿರಂತರವಾಗಿ ತ್ಯಾಜ್ಯ ಎಸೆಯುವ ಕಿಡಿಗೇಡಿಗಳು

5 months ago

44

0

ಉಡುಪಿ, ಮೇ 14: ಉಡುಪಿ ಜಿಲ್ಲೆ ಸ್ವಚ್ಛತೆಯಲ್ಲಿ ರಾಜ್ಯಮಟ್ಟದಲ್ಲೇ ಹೆಸರು ಗಳಿಸಿದೆ. ಉಡುಪಿ ನಗರಸಭಾ ವ್ಯಾಪ್ತಿಯಲ್ಲಿಯೂ ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ಸಂಗ್ರಹಿಸಲಾಗುತ್ತಿದೆ. ಆದರೆ, ಉಡುಪಿ ನಗರಸಭೆಯ ಗೋಪಾಲಪುರ ವಾರ್ಡಿನ ಗೋಪಾಲಪುರ-ಗರಡಿಮಜಲು ರಸ್ತೆಯ ಪೊಟ್ಟುಕೆರೆ ಸನಿಹದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಕೃತಕ ಡಂಪಿಂಗ್ ಯಾರ್ಡ್ ಸೃಷಿಯಾಗಿದೆ. ತ್ಯಾಜ್ಯವನ್ನು ಸಂಬಂಧಪಟ್ಟ ನಗರಸಭೆ/ ಪಂಚಾಯತ್ ಗೆ ವಿಲೇವಾರಿಗೆ ನೀಡುವ ಬದಲಿಗೆ ಈ ಪರಿಸರದಲ್ಲಿ ಎಸೆಯುವ ಮೂಲಕ ಪರಿಸರದ ವಾತಾವರಣಕ್ಕೆ ಮತ್ತು ಸೌಂದರ್ಯಕ್ಕೆ ಧಕ್ಕೆ ತರುವ ಹ್ಯೇಯ ಕೃತ್ಯ ನಿರ್ಭೀತಿಯಿಂದ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಲು […] The post ಗೋಪಾಲಪುರ ಗರಡಿಮಜಲು ರಸ್ತೆಯ ಬದಿ ನಿರಂತರವಾಗಿ ತ್ಯಾಜ್ಯ ಎಸೆಯುವ ಕಿಡಿಗೇಡಿಗಳು appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
Next Article
ಶ್ರೀಕೃಷ್ಣ ಮಠಕ್ಕೆ ಆನಂದ ಗುರೂಜಿ ಭೇಟಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment