ಶ್ರೀಕೃಷ್ಣ ಮಠಕ್ಕೆ ಆನಂದ ಗುರೂಜಿ ಭೇಟಿ

5 months ago

52

0

ಉಡುಪಿ, ಮೇ 14: ಜೀ ಕನ್ನಡ ವಾಹಿನಿಯ ಮಹರ್ಷಿವಾಣಿ ಖ್ಯಾತಿಯ ಡಾ. ಆನಂದ ಗುರೂಜಿ ಇವರು ಗುರುವಾರ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ಮುಖ್ಯಪ್ರಾಣರ ದರ್ಶನ ಪಡೆದರು. ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಫಲ ಮಂತ್ರಾಕ್ಷತೆ ನೀಡಿ ಗೌರವಿಸಿದರು. ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ, ಮುಂತಾದವರು ಉಪಸ್ಥಿತರಿದ್ದರು. The post ಶ್ರೀಕೃಷ್ಣ ಮಠಕ್ಕೆ ಆನಂದ ಗುರೂಜಿ ಭೇಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಗೋಪಾಲಪುರ ಗರಡಿಮಜಲು ರಸ್ತೆಯ ಬದಿ ನಿರಂತರವಾಗಿ ತ್ಯಾಜ್ಯ ಎಸೆಯುವ ಕಿಡಿಗೇಡಿಗಳು
Next Article
ಕಾಳಾವರ ವರದರಾಜ ಕಾಲೇಜು ವಾರ್ಷಿಕೋತ್ಸವ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment