ಶ್ರೀ ಕ್ಷೇತ್ರ ಶಂಕರಪುರ: ಅನ್ನದಾಹ ಕಿಟ್ ಯೋಜನೆಗೆ ಚಾಲನೆ

5 months ago

44

0

ಕಟಪಾಡಿ, ಮೇ 14: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ದ್ವಾರಕಾಮಯಿ ಮಠ ಇದರ 7ನೇ ಮಹತ್ವದ ಸೇವಾ ಯೋಜನೆ ಸಾಯಿ ಅನ್ನದಾಹ ಕಿಟ್ ವಿತರಣೆಗೆ ಮಂದಿರದಲ್ಲಿ ಗುರುವಾರ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ, ಮಠ ಮಂದಿರಗಳು ಆಧ್ಯಾತ್ಮ ಮತ್ತು ಸಮಾಜಮುಖಿ ಕೇಂದ್ರಗಳಾಗಬೇಕು, ಈ ನಿಟ್ಟಿನಲ್ಲಿ ಸಾಯಿ ಮುಖ್ಯಪ್ರಾಣ ದೇವಸ್ಥಾನ ವತಿಯಿಂದ ನಡೆಯುತ್ತಿರುವ ಈ ಅಪೂರ್ವವಾದ ಸೇವಾ ಕಾರ್ಯ ನಿರಂತರವಾಗಿ ನಡೆಯಲಿ ಎಂದರು. ಶ್ರೀ ಕ್ಷೇತ್ರ ಶಂಕರಪುರ […] The post ಶ್ರೀ ಕ್ಷೇತ್ರ ಶಂಕರಪುರ: ಅನ್ನದಾಹ ಕಿಟ್ ಯೋಜನೆಗೆ ಚಾಲನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಾಳಾವರ ವರದರಾಜ ಕಾಲೇಜು ವಾರ್ಷಿಕೋತ್ಸವ
Next Article
ಎಂ.ಜಿ.ಎಂ ಸಂಧ್ಯಾ ಕಾಲೇಜು: ಕಾಲೇಜು ವಾರ್ಷಿಕೋತ್ಸವ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment