ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಗುಣಮಟ್ಟ ಕಾಪಾಡಿ-ಸಿಎಂ ಸಿದ್ದರಾಮಯ್ಯ ಸೂಚನೆ

5 months ago

40

0

ಮೈಸೂರು, ಮೇ, 14,2026 (www.justkannada.in):  ಮೈಸೂರು ನಗರದ ಅಭಿವೃದ್ಧಿ ಕಾಮಗಾರಿಗಳು ನಿಗಧಿತ ಅವಧಿಯಲ್ಲಿ ಪೂರ್ಣಗೊಳ್ಳುವ ಜೊತೆಗೆ ಗುಣಮಟ್ಟದಿಂದ ಕೂಡಿರಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರಿನ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾರ್ಯಗಳನ್ನು ಪರಿವೀಕ್ಷಣೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೆಪಿಟಿಸಿಎಲ್ ನ ವತಿಯಿಂದ ಸುಮಾರು 871 ಕಿ.ಮೀ. ಕೇಬಲ್ ಗಳನ್ನು ಹಾಕಲಾಗುತ್ತಿದ್ದು, ಇದುವರೆಗೆ 277 ಕಿ.ಮೀ.ಪೂರ್ಣಗೊಂಡಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಇದರಿಂಧ ಮೈಸೂರು ನಗರದ ಸೌಂದರ್ಯೀಕರಣಕ್ಕೆ ಸಹಕಾರಿಯಾಗಿದೆ ಎಂದರು. […] The post ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಗುಣಮಟ್ಟ ಕಾಪಾಡಿ-ಸಿಎಂ ಸಿದ್ದರಾಮಯ್ಯ ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮೈಸೂರು: ಮೇ 16 ರಂದು ‘ಹಿಂದೂ ಎಜುಕೇಶನ್ ಪ್ಲಸ್ ಕರಿಯರ್ ಕೌನ್ಸೆಲಿಂಗ್ ಫೇರ್ – 2026’
Next Article
ಆ. 9 ರಂದು ‘ನಂದಿ ಹಿಲ್ಸ್ ಮಾನ್ಸೂನ್ ರನ್’: ನೋಂದಣಿ ಆರಂಭ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment