ದಾವಣಗೆರೆ|ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ದಾಳಿ: ಓರ್ವನ ಬಂಧನ

7 months ago

51

0

ದಾವಣಗೆರೆ: ಇಲ್ಲಿನ ಕಬ್ಬೂರು ಬಸಪ್ಪ ನಗರದ ಗೋಡೌನ್ ಒಂದರಲ್ಲಿ ಆಟೋಗಳಿಗೆ ಅಕ್ರಮವಾಗಿ ಮನೆ ಬಳಕೆಯ ಸಿಲಿಂಡರ್ ಗ್ಯಾಸ್ ತುಂಬುತ್ತಿದ್ದ ಅಡ್ಡೆಯ ಮೇಲೆ ಆಹಾರ ಇಲಾಖೆ ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಓರ್ವನನ್ನು ವಶಕ್ಕೆ ಪಡೆಯಲಾಗಿದ್ದು, ಆರು ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದೆ. ​ಜಿಲ್ಲಾಧಿಕಾರಿಗಳಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಅವರ ಸೂಚನೆಯಂತೆ ಆಹಾರ ಇಲಾಖೆ ಮತ್ತು ಆರ್‌.ಎಂ.ಸಿ. ಪೊಲೀಸ್ ಠಾಣೆಯ ಅಧಿಕಾರಿಗಳು ಈ ಜಂಟಿ ಕಾರ್ಯಾಚರಣೆ ನಡೆಸಿದರು. ಕಬ್ಬೂರು ಬಸಪ್ಪ ನಗರದ ಗೋಡೌನ್‌ನಲ್ಲಿ ನಿಯಮ […] ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ವಿದ್ಯುತ್ ಮಾರ್ಗಗಳ ಭೂಗತ ಕೇಬಲ್‌ ಅಳವಡಿಕೆ ಕಾಮಗಾರಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ
Next Article
Crime News|14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ,ತಪ್ಪಿಸಿಕೊಂಡಿದ್ದ ಆರೋಪಿ ಬಂಧನ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment