ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ ಮಗು ಬಲಿ

5 months ago

28

0

ಚಿಂತಾಮಣಿ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ-ಮಗು ಬಲಿಯಾಗಿರುವ ಘಟನೆ ಜಿಲ್ಲೆಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. 22 ವರ್ಷದ ನರ್ಮದಾ ಎಂಬ ಬಾಣಂತಿ ಮಹಿಳೆಯನ್ನು ಫ್ಯಾಮಿಲಿ ಪ್ಲಾನಿಂಗ್ ಆಪರೇಷನ್‌ಗೆ ಒಳಪಡಿಸಿದ್ದ ವೈದ್ಯೆ ಡಾ. ವಾಣಿರೆಡ್ಡಿ ಅವರು ಆಪರೇಷನ್ ವೇಳೆ ತಪ್ಪು ಮಾಡಿ ಸಣ್ಣ ಕರುಳು ಕತ್ತರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ತೀವ್ರ ರಕ್ತಸ್ರಾವವಾಗಿ ನರ್ಮದಾ ಸಾವನ್ನಪ್ಪಿದ್ದಾಳೆ. ಆಕೆಯ 2 ತಿಂಗಳ ಎಳೆ ಮಗುವೂ ತಾಯಿಯ ಎದೆಹಾಲು ಇಲ್ಲದೆ ನಾಲ್ಕು ದಿನಗಳಲ್ಲಿ ಮೃತಪಟ್ಟಿದೆ. ನರ್ಮದಾ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪೆಟ್ರೋಲ್, ಡೀಸೆಲ್ ದರ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್: ಖಾಸಗಿ ಬಸ್ ಟಿಕೆಟ್ ದರ 20-30% ಹೆಚ್ಚಳ
Next Article
ಪೆಟ್ರೋಲ್-ಡೀಸೆಲ್ ಏರಿಕೆ ಬೆನ್ನಲ್ಲೇ ಮತ್ತೊಂದು ಬಿಗ್ ಶಾಕ್: ಅಕ್ಕಿ ದರ ಭಾರೀ ಏರಿಕೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment