ಬಜೆ ಅಣೆಕಟ್ಟಿಗೆ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ

5 months ago

36

0

ಹಿರಿಯಡಕ, ಮೇ 16: ಉಡುಪಿ ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು. ಬಜೆ ಅಣೆಕಟ್ಟು ನೀರಿನ ಸಂಗ್ರಹ ಸಾಮರ್ಥ್ಯ, ಒಳಹರಿವು ಬಗ್ಗೆ ಚರ್ಚೆ ನಡೆಸಿ ಉಡುಪಿ ನಗರದ ಜನತೆಗೆ ನಿರಂತರ ನೀರು ಸರಬರಾಜಿಗೆ ಯಾವುದೇ ಯಾವುದೇ ಸಮಸ್ಯೆಯಾಗದಂತೆ ಈಗಿನಿಂದಲೇ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ ನೀಡಿದರು. ವಾರಾಹಿ ಯೋಜನೆಯ ಮೂಲಕವೂ […] The post ಬಜೆ ಅಣೆಕಟ್ಟಿಗೆ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆ ಕುರಿತು ಕ್ರಿಯಾ ಯೋಜನೆ: ತರಬೇತಿ ಕಾರ್ಯಕ್ರಮ
Next Article
ಅಂಬಲಪಾಡಿ ಮೇಲ್ಸೇತುವೆ- ಜೂನ್ ಮೊದಲ ವಾರ ಪ್ರಥಮ ಹಂತದ ಕಾಮಗಾರಿ ಲೋಕಾರ್ಪಣೆಗೆ ಪ್ರಯತ್ನ: ಸಂಸದ ಕೋಟ ಶ್ರೀನಿವಾಸ ಪೂಜಾರಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment