ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ: ಅಂಬೇಡ್ಕರ್ ಪ್ರತಿಮೆ ಎದುರು ವಿವಾಹವಾದ ಜೋಡಿ

5 months ago

39

0

ಹಾಸನ: ಅಂತರ್ಜಾತಿ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಹಾಸನದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯ ಸಾಕ್ಷಿಯಾಗಿ ವಿವಾಹವಾಗಿರುವ ಅಪರೂಪದ ಘಟನೆ ನಡೆದಿದೆ. ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದ 22 ವರ್ಷದ ಮನೋಜ್ ಹಾಗೂ ಮೂಕಲಿ ಗ್ರಾಮದ 19 ವರ್ಷದ ಪ್ರೀತಿ ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ಬೇರೆ ಬೇರೆ ಜಾತಿಗೆ ಸೇರಿದವರಾಗಿದ್ದು, ಅವರ ಪ್ರೀತಿಗೆ ಎರಡೂ ಕುಟುಂಬಗಳ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಪೋಷಕರನ್ನು ಒಪ್ಪಿಸಲು ಹಲವು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸಾಧುಗಳ ವೇಷದಲ್ಲಿ ಖದೀಮರ ಗ್ಯಾಂಗ್: ಹೂವಿನ ವಾಸನೆ ತೋರಿಸಿ ಹಣ, ಚಿನ್ನಾಭರಣ ಲೂಟಿ!
Next Article
ಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment