ಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ

5 months ago

55

0

ಸುದ್ದಿದಿನ,ದಾವಣಗೆರೆ:ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಸ್‌ಜೆಎಂ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಕೆ.ಶಿವರಾಜಕುಮಾರ್ ಮಂಡಿಸಿದ ‘ಪ್ರಧಾನ ಮಂತ್ರಿ ಜನಧನ ಯೋಜನಾ ಆಯ್ಯಂಡ್ ಫೈನಾನ್ಸಿಯಲ್ ಇನ್ಸೂಷನ್ ಇನ್ ದಾವಣಗೆರೆ ಡಿಸ್ಟ್ರಿಕ್ಟ್’ (Pradhan mantri Jan Dhan Yojana and Financial inclusion in Davanagere District ) ಪ್ರಬಂಧಕ್ಕೆ ವಿಜಯನಗರದ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಪಿಎಚ್‌.ಡಿ ಪದವಿ ನೀಡಿದೆ. ಡಾ.ಆರ್.ಪಾಂಡುರಂಗ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ್ದರು. ವಿವಿ ಘಟಿಕೋತ್ಸವದಲ್ಲಿ ರಾಜ್ಯಪಾಲರು ಪ್ರಧಾನ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
Next Article
ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment