ಜಮೀನು ಕಿತ್ತುಕೊಂಡು ದಂಧೆ: ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ; ಹೆಚ್.ಡಿ. ದೇವೇಗೌಡರ ಘೋಷಣೆ

5 months ago

48

0

ಬೆಂಗಳೂರು 16 ಮೇ 2026 (www.justkannada.in): ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಈ ದಂಧೆಯ ವಿರುದ್ಧ ಹೋರಾಟಕ್ಕೆ ಧುಮುಕುವುದಾಗಿ ಘೋಷಿಸಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಹತ್ವದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾಜಿ ಪ್ರಧಾನಿಗಳು ಮಾತನಾಡಿದರು. ರೈತರ ಭೂಮಿಯನ್ನು ಕಿತ್ತುಕೊಂಡು ದಂಧೆ ಮಾಡಲು ಈ ಸರ್ಕಾರ ಹೊರಟಿದೆ. ಒಬ್ಬರು ‘ರೈತರು ಹೊಡೆದರೆ ಹೊಡೆಸಿಕೊಳ್ಳುವೆ’ ಎಂದು ಹೇಳಿದ್ದಾರೆ. ಮೊದಲು […] The post ಜಮೀನು ಕಿತ್ತುಕೊಂಡು ದಂಧೆ: ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ; ಹೆಚ್.ಡಿ. ದೇವೇಗೌಡರ ಘೋಷಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ರಾಜ್ಯದಲ್ಲೇ ಮಧ್ಯಮ ಸ್ತರದ ಸುಧಾರಿತ ಯುದ್ಧ ವಿಮಾನ ಘಟಕ ಸ್ಥಾಪಿಸಿ: ರಾಜನಾಥ್ ಸಿಂಗ್ ಗೆ ಸಚಿವ ಎಂ.ಬಿ ಪಾಟೀಲ್ ಪತ್ರ
Next Article
ನುಡಿದಂತೆ ನಡೆದಿರುವುದಕ್ಕೆ ಸಾಧನಾ ಸಮಾವೇಶ- ಸಚಿವ ಡಾ. ಶರಣಪ್ರಕಾಶ ಪಾಟೀಲ್‌

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment