ಬಿಡದಿ ಟೌನ್ ಶಿಪ್ ನಿರ್ಮಾಣ: ರೈತರ ಜಮೀನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದಾರೆ- ಮಾಜಿ ಪ್ರಧಾನಿ ಹೆಚ್.ಡಿಡಿ ಗುಡುಗು

5 months ago

39

0

ಬೆಂಗಳೂರು,ಮೇ,16,2026 (www.justkannada.in): ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ವಿರೋಧ ವ್ಯಕ್ತಪಡಿಸಿದ್ದು, ರೈತರ ಜಮೀನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದಾರೆ ಎಂದು ಗುಡುಗಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಬಿಡದಿ ಬಳಿ ಹೋಗೋಣ ನಾನು ಬರುತ್ತೇನೆ. ಸಿಎಂ ಸಿದ್ದರಾಮಯ್ಯ ನೀವು ಬನ್ನಿ.ಇದುವರೆವಿಗೂ ಸ್ಥಳೀಯ ಶಾಸಕರು, ತಹಶೀಲ್ದಾರ್ ಜನರ ಸಮಸ್ಯೆಯನ್ನು ಕೇಳಿಲ್ಲ. ಸಿಎಂ ಸಿದ್ದರಾಮಯ್ಯ ನನ್ನ ಹಳೆಯ ಸ್ನೇಹಿತರು.  ಇದೊಂದು ದಂಧೆ.  ರೈತರ ಜಮೀನನ್ನು […] The post ಬಿಡದಿ ಟೌನ್ ಶಿಪ್ ನಿರ್ಮಾಣ: ರೈತರ ಜಮೀನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದಾರೆ- ಮಾಜಿ ಪ್ರಧಾನಿ ಹೆಚ್.ಡಿಡಿ ಗುಡುಗು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ರಾಜ್ಯಕ್ಕೆ  ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ- ಸಚಿವ ಡಾ. ಶರಣಪ್ರಕಾಶ ಪಾಟೀಲ್‌
Next Article
ಜಿಟಿ ದೇವೇಗೌಡರು ತಪ್ಪನ್ನ ತಿದ್ದುಕೊಂಡು ಪಕ್ಷದಲ್ಲೇ ಉಳಿದ್ರೆ ನಮ್ಮ ಅಭ್ಯಂತರವಿಲ್ಲ- ಸಾ.ರಾ ಮಹೇಶ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment