ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಸಾರಥಿ ವಾರ್ಷಿಕ ಸಂಚಿಕೆಗೆ ತೃತೀಯ ಬಹುಮಾನ

5 months ago

43

0

ಉಡುಪಿ, ಮೇ 18: ಉಡುಪಿ 2024-25 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯದ ಕಾಲೇಜು ವಾರ್ಷಿಕ ಸಂಚಿಕೆ ಪ್ರಕಟನೆ ಸ್ಪರ್ಧೆಯ ವರ್ಗ 2 ವಿಭಾಗದಲ್ಲಿ ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಸಾರಥಿ ತೃತೀಯ ಬಹುಮಾನವನ್ನು ಪಡೆದಿದೆ. ಮಂಗಳೂರು ವಿ.ವಿ ಕುಲಪತಿ ಪ್ರೊ. ಪಿ ಎಲ್. ಧರ್ಮರವರಿಂದ ಕಾಲೇಜಿನ ವಾರ್ಷಿಕ ಸಂಚಿಕೆಯ ಪ್ರಾಧ್ಯಾಪಕ ಮಂಡಳಿಯ ಸದಸ್ಯೆ ಕುಮಾರಿ ದೀಪಿಕಾ ಪ್ರಶಸ್ತಿ ಸ್ವೀಕರಿಸಿದರು. The post ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಸಾರಥಿ ವಾರ್ಷಿಕ ಸಂಚಿಕೆಗೆ ತೃತೀಯ ಬಹುಮಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ
Next Article
ಗಂಗಾವತಿ ಪ್ರಾಣೇಶ್ ಮತ್ತು ತಂಡದವರಿಂದ ಸ್ವರ್ಗದಲ್ಲೊಂದು ಹಾಸ್ಯ ಸಂಜೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment