ಗಂಗಾವತಿ ಪ್ರಾಣೇಶ್ ಮತ್ತು ತಂಡದವರಿಂದ ಸ್ವರ್ಗದಲ್ಲೊಂದು ಹಾಸ್ಯ ಸಂಜೆ

5 months ago

46

0

ಉಡುಪಿ, ಮೇ 18: ಹೋಂ ಡಾಕ್ಟರ್ಸ್ ಫೌಂಡೇಶನ್ ಉಡುಪಿ ಪ್ರವರ್ತಿತ ಸ್ವರ್ಗ ಆಶ್ರಮ ಕೊಳಲಗಿರಿ ಇದರ ಸ್ವಂತ ಸ್ಥಳ ಮತ್ತು ಕಟ್ಟಡ ಸಹಾಯಾರ್ಥಕವಾಗಿ ಕೊಳಲಗಿರಿ ಸಿಂಧೂರ ಸಭಾಂಗಣದಲ್ಲಿ ಖ್ಯಾತ ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಮತ್ತು ತಂಡದವರಿಂದ ಸ್ವರ್ಗದಲ್ಲೊಂದು ಹಾಸ್ಯ ಸಂಜೆ ಕಾರ್ಯಕ್ರಮ ಆದಿತ್ಯವಾರ ನಡೆಯಿತು. ಗಂಗಾವತಿ ಪ್ರಾಣೇಶ್ ಅವರನ್ನು ಹಾಸ್ಯ ಸಾಮ್ರಾಟ್ ಬಿರುದಿನೊಂದಿಗೆ ಗೌರವಿಸಲಾಯಿತು. ಮನು ಹಂದಾಡಿ, ಬಸವರಾಜ್ ಮಹಾಮನಿ, ಡಾ. ಬೆಣ್ಣೆ ಬಸವರಾಜ್ ರವರಿಂದ ಹಾಸ್ಯದ ಹಬ್ಬವೇ ನಡೆಯಿತು. ಹೋಂ ಡಾಕ್ಟರ್ ಫೌಂಡೇಶನ್ ಇದರ […] The post ಗಂಗಾವತಿ ಪ್ರಾಣೇಶ್ ಮತ್ತು ತಂಡದವರಿಂದ ಸ್ವರ್ಗದಲ್ಲೊಂದು ಹಾಸ್ಯ ಸಂಜೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಸಾರಥಿ ವಾರ್ಷಿಕ ಸಂಚಿಕೆಗೆ ತೃತೀಯ ಬಹುಮಾನ
Next Article
ಕೇರಳಂ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ವಿ.ಡಿ. ಸತೀಸನ್ ಪ್ರಮಾಣ ವಚನ ಸ್ವೀಕಾರ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment