ಮಲ್ಪೆ: ಭವ್ಯ ಗಂಗಾರತಿ; ಕಡಲ ತೀರದಲ್ಲಿ ಮೊಳಗಿತು ಶಂಖನಾದ

5 months ago

30

0

ಕೊಡವೂರು, ಮೇ 18: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ನಡೆಯುತ್ತಿರುವ ಮಹಾರುದ್ರಯಾಗದ ಅಂಗವಾಗಿ ಮಲ್ಪೆ ಬೀಚ್‌ನಲ್ಲಿ ಭಾನುವಾರ ಸಂಜೆ ಭವ್ಯ ಗಂಗಾರತಿ ಕಾರ್ಯಕ್ರಮ ನೆರವೇರಿತು. ಕಾಶಿಯಿಂದ ಆಗಮಿಸಿದ್ದ ಪುರೋಹಿತರು ವೇದಘೋಷ ಹಾಗೂ ಮಂತ್ರೋಚ್ಚಾರಣೆಯೊಂದಿಗೆ ಗಂಗಾರತಿ ನೆರವೇರಿಸಿದರು. ಮತ್ಸ್ಯಸಂಪತ್ತು ವೃದ್ಧಿಗಾಗಿ ಸಮುದ್ರರಾಜನಿಗೆ ವಿಶೇಷ ಆರತಿ ಮಾಡಲಾಯಿತು. ಸಮುದ್ರ ತೀರದಲ್ಲಿ ಆಕರ್ಷಕ ದೀಪಗಳೊಂದಿಗೆ ನಡೆದ ಗಂಗಾರತಿಯು ಭಕ್ತರ ಗಮನ ಸೆಳೆಯಿತು. ಮಹಾರುದ್ರಯಾಗದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ನಡೆದ […] The post ಮಲ್ಪೆ: ಭವ್ಯ ಗಂಗಾರತಿ; ಕಡಲ ತೀರದಲ್ಲಿ ಮೊಳಗಿತು ಶಂಖನಾದ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಕಿದಿಯೂರು ಸಂಪಿಗೆನಗರ ಮುಖ್ಯರಸ್ತೆ ಉದ್ಘಾಟನೆ
Next Article
ಮಹಾರುದ್ರಯಾಗದ ಸಂಭ್ರಮ: ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಕೊಡವೂರು ದೇವಸ್ಥಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment