ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲು

5 months ago

45

0

ಹೊಸದಿಗಂತ ವರದಿ ದಾವಣಗೆರೆ: ಕೆರೆಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ನೀರು ಪಾಲಾದ ಘಟನೆ ಸೋಮವಾರ ತಾಲೂಕಿನ ಮಾಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಆಕಾಶ್(17) ಮೃತ ಯುವಕ. ಇದನ್ನೂ ಓದಿ: ಸ್ನೇಹಿತರೊಂದಿಗೆ ಗ್ರಾಮದ ಕೆರೆಗೆ ಈಜಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ಆಕಾಶ್ ನೀರಿನಲ್ಲಿ ಮುಳುಗಿದ್ದಾನೆ. ಸ್ನೇಹಿತನನ್ನು ರಕ್ಷಿಸಲು ಜೊತೆಗಿದ್ದವರು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ಯುವಕನ ದೇಹವನ್ನು ನೀರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. […] The post ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಸಹೋದ್ಯೋಗಿಗೆ ಹಾಕಿದ್ದು 1500 ರೂಪಾಯಿ ಆದರೆ ಹೋಗಿದ್ದು 98 ಸಾವಿರ, ನಿಮ್ಗೂ ಹೀಗೆ ಆಗ್ಬೋದು ಹುಷಾರ್​.
Next Article
ಹುಲಿ ಸಮೀಕ್ಷೆ ಮಧ್ಯೆ ಕಳ್ಳರ ಕೈಚಳಕ: 25 ಸಾವಿರ ರೂ ಮೌಲ್ಯದ ಕ್ಯಾಮೆರಾ ನಾಪತ್ತೆ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment