ಹುಬ್ಬಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಇಬ್ಬರು ಅಂತಾರಾಜ್ಯ ಕಳವು ಆರೋಪಿಗಳ ಸೆರೆ

5 months ago

33

0

ಹೊಸದಿಗಂತ ವರದಿ ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ಹಾಗೂ ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತಾರಾಜ್ಯ ಕಳವು ಆರೋಪಿಗಳನ್ನು ಬಂಧಿಸಿದ ಪೊಲೀಸರು ಅವರಿಂದ 1.15 ಕೋಟಿ ಮೌಲ್ಯದ ಬಂಗಾರ-ಬೆಳ್ಳಿ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನ ವಶಕ್ಕೆ ಪಡೆದಿದ್ದಾರೆ. ಮನೆ ಹಾಗೂ ಆಭರಣ ಅಂಗಡಿಯಲ್ಲಿ ಕಳ್ಳತನ ಲಕ್ಷ್ಮೇಶ್ವರ ಬಾಳೆಹೊಸೂರಿನ ಶಿವರಾಜ ಮೋಡಕೇರ ಮತ್ತು ಸಿಂಧನೂರಿನ ಅಂಬಾಮಠದ ರಮೇಶ್ ಕೊಂಚಿಕೊರವರ ಬಂಧಿತ ಆರೋಪಿಗಳು. ಕಳೆದ ಏಪ್ರಿಲ್ ತಿಂಗಳಲ್ಲಿ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ […] The post ಹುಬ್ಬಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಇಬ್ಬರು ಅಂತಾರಾಜ್ಯ ಕಳವು ಆರೋಪಿಗಳ ಸೆರೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
‘ಧೋನಿ ಇಲ್ಲ’ ಎಂದೇ ಮಂಕಾದ ಚೆಪಾಕ್! ಅಭಿಮಾನಿಗಳಿಗೆ ಮತ್ತೆ ನಿರಾಶೆ
Next Article
RCB ಕ್ರೇಜ್‌ಗೆ ಹೈದರಾಬಾದ್ ಶಾಕ್ | ಟಿಕೆಟ್ ಬೆಲೆ ಡಬಲ್: ನಿಮಿಷಗಳಲ್ಲಿ ಎಲ್ಲಾ ಖಾಲಿ..ಖಾಲಿ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment