ಇಂದು ಕೇರಳದ ನೂತನ ಸಿಎಂ ಆಗಿ ವಿ.ಡಿ ಸತೀಶನ್ ಪ್ರಮಾಣ ಸ್ವೀಕಾರ

5 months ago

35

0

ತಿರುವನಂತಪುರಂ: ತಿರುವನಂತಪುರಂನಲ್ಲಿ ರಾಜಕೀಯ ಇತಿಹಾಸ ನಿರ್ಮಾಣವಾಗುವ ಕ್ಷಣಕ್ಕೆ ವೇದಿಕೆ ಸಜ್ಜಾಗಿದೆ. ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ (VD Satheesan) ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರೊಂದಿಗೆ 20 ಮಂದಿ ಸಂಪುಟ ಸಚಿವರು ಕೂಡಾ ಅಧಿಕಾರ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ತಿರುವನಂತಪುರಂನಲ್ಲಿ ನಡೆಯುವ ಪ್ರತಿಷ್ಠಿತ ಸಮಾರಂಭದಲ್ಲಿ ಪ್ರಮಾಣ ವಚನ ಬೋಧಿಸಲಿದ್ದಾರೆ. ಐತಿಹಾಸಿಕ ಪ್ರಮಾಣ ವಚನ ಸಮಾರಂಭ ಕಳೆದ 6 ದಶಕಗಳಲ್ಲಿ ಇದೇ ಮೊದಲ ಬಾರಿಗೆ ಯುಡಿಎಫ್ ಮೈತ್ರಿಕೂಟದ ಪೂರ್ಣ ಸಂಪುಟ ಏಕಕಾಲದಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿದೆ. ಸಾಮಾನ್ಯವಾಗಿ ಮೊದಲು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬಿಹಾರದಲ್ಲಿ ಪ್ಯಾಸೆಂಜರ್ ರೈಲಿಗೆ ಭಾರೀ ಬೆಂಕಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು
Next Article
Job: ಸಿಆರ್​​ಪಿಎಫ್​​ ನೇಮಕಾತಿ; 9,175 ಕಾನ್ಸ್‌ಟೇಬಲ್ ಹುದ್ದೆಗಳ ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆ ದಿನ; ತಕ್ಷಣ ಅರ್ಜಿ ಹಾಕಿ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment