ರಾಜ್ಯ ಪರಿಸರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

5 months ago

39

0

ದಾವಣಗೆರೆ : ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಅರಣ್ಯ ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ, (ಜೀವಿ ಪರಿಸ್ಥಿತಿ ಮತ್ತು ಪರಿಸರ) ಕೊಠಡಿ ಸಂಖ್ಯೆ:709, 7ನೇ ಮಹಿ, ಬಹು ಮಹಡಿಗಳ ಕಟ್ಟಡ, 4ನೇ ಹಂತ ಬೆಂಗಳೂರು-01 ಇಲ್ಲಿಗೆ ಮೇ.25 ರೊಳಗಾಗಿ ಅಂಚೆ ಮೂಲಕ ಅಥವಾ ಕೋರಿಯರ್ ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅರಣ್ಯ ಇಲಾಖೆಯ ವೆಬ್ ಸೈಟ್  http://forest.karnatka.gov.in  ನಲ್ಲಿ ವೀಕ್ಷಿಸಬಹುದೆಂದು ಪರಿಸರ ಅಧಿಕಾರಿ ತಿಳಿಸಿದ್ದಾರೆ. Read […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ದಾವಣಗೆರೆ:ಆಧುನಿಕ ಹೈನುಗಾರಿಕೆ ತರಬೇತಿ
Next Article
ಸಾರಿಗೆ ನೌಕರರ ಮುಷ್ಕರ: ಬೆಂಬಲ ವಾಪಸ್ ಪಡೆದ KSRTC ನೌಕರರ ಸಂಘ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment