ಅನುಪಮ‌‌‌ ಪ್ರಸಾದ್ ಅವರ ‘ಚ್ಯೋದ್ಯ’ ಕಥಾಸಂಕಲನಕ್ಕೆ ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ

5 months ago

41

0

ಮೈಸೂರು,ಮೇ,19,2026 (www.justkannada.in): ಕತೆಗಾರ್ತಿ ಅನುಪಮಾ ಪ್ರಸಾದ್ ಅವರ ‘ಚೋದ್ಯ’ ಕಥಾ ಸಂಕಲನವು  2026 ನೇ ಸಾಲಿನ ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ. ಬೆಂಗಳೂರಿನ ‘ಅಮೂಲ್ಯ ಪುಸ್ತಕ’ ಪ್ರಕಾಶನವು ಈ ಸಂಕಲನವನ್ನು ಪ್ರಕಟಿಸಿದೆ. ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು 2022 ರಲ್ಲಿ ಸ್ಥಾಪಿಸಿರುವ ಈ ಪ್ರಶಸ್ತಿಗೆ ಈ‌ ಬಾರಿ 2022- 25ರ ಅವಧಿಯಲ್ಲಿ ಲೇಖಕಿಯರು ಪ್ರಕಟಿಸಿದ ಕಥಾ ಸಂಕಲನಗಳನ್ನು ಆಹ್ವಾನಿಸಿತ್ತು. ಲೇಖಕಿಯರು, ಪ್ರಕಾಶಕರಿಂದ 63 ಸಂಕಲನಗಳು ಸ್ಪರ್ಧೆಗೆ ಬಂದಿದ್ದವು. ಹಿರಿಯ ಲೇಖಕರಾದ ಡಾ. ಸಬಿತಾ ಬನ್ನಾಡಿ, ಸ್ವಾಮಿ ಪೊನ್ನಾಚಿ , ಡಾ. […] The post ಅನುಪಮ‌‌‌ ಪ್ರಸಾದ್ ಅವರ ‘ಚ್ಯೋದ್ಯ’ ಕಥಾಸಂಕಲನಕ್ಕೆ ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಪದ್ಮಶ್ರೀ ಪ್ರಶಸ್ತಿ ಪಡೆದ ಅಂಕೇಗೌಡರಿಗೆ ಗೌರವ ಪತ್ರ ಹಸ್ತಾಂತರ
Next Article
ನಮ್ಮದು ಜನಸ್ನೇಹಿ ಸರ್ಕಾರ, ಚುನಾವಣೆ ಪೂರ್ವದಲ್ಲಿ ಕೊಟ್ಟ ಭರವಸೆ ಈಡೇರಿಕೆ-ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್.

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment