ಕಾದಾಟದ ವೇಳೆ ಗಾಯಗೊಂಡಿದ್ದ ‘ಮಾರ್ತಾಂಡ’ ಆನೆ ಚಿಕಿತ್ಸೆ ಫಲಿಸದೆ ಸಾವು

5 months ago

42

0

ಕೊಡಗು,ಮೇ,19,2026(www.justkannada.in):  ನಿನ್ನೆ ಕೊಡಗು ಜಿಲ್ಲೆ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್ ಆನೆ ದಾಳಿಯಿಂದ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದೆ. ನಿನ್ನೆ ಸ್ನಾನ ಮಾಡುವ ವೇಳೆ ಕಂಜನ್ ಆನೆ ಮತ್ತು ಮಾರ್ತಾಂಡ ಆನೆ ನಡುವೆ ಕಾದಾಟ ನಡೆಸಿದ್ದವು. ಈ ವೇಳೆ ಆನೆಗಳ ಅಡಿಗೆ ಸಿಲುಕಿದ್ದ ಚೆನ್ನೈ ಮೂಲದ ಪ್ರವಾಸಿ ಮಹಿಳೆ ಸಾವನ್ನಪ್ಪಿದ್ದರು.  ಹಾಗೆಯೇ ಕಂಜನ್ ಆನೆ ದಾಳಿಯಿಂದ  ಮರ್ತಾಂಡ ಆನೆಯ ಹೊಟ್ಟೆ ಕಿವಿ ಹಿಂಭಾಗಕ್ಕೆ ಕಾಲಿಗೆ ಗಾಯವಾಗಿತ್ತು. ನಂತರ […] The post ಕಾದಾಟದ ವೇಳೆ ಗಾಯಗೊಂಡಿದ್ದ ‘ಮಾರ್ತಾಂಡ’ ಆನೆ ಚಿಕಿತ್ಸೆ ಫಲಿಸದೆ ಸಾವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನಮ್ಮದು ಜನಸ್ನೇಹಿ ಸರ್ಕಾರ, ಚುನಾವಣೆ ಪೂರ್ವದಲ್ಲಿ ಕೊಟ್ಟ ಭರವಸೆ ಈಡೇರಿಕೆ-ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್.
Next Article
ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment