ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್

5 months ago

29

0

ಬೆಂಗಳೂರು,ಮೇ,19,2026 (www.justkannada.in): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಂಟಿ ಕ್ರಿಯಾಸಮಿತಿ ವತಿಯಿಂದ ನಾಳೆ ಕರೆ ನೀಡಲಾಗಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಶೇ.25ರಷ್ಟು ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ನಾಳೆ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದರು. ಈ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ನಿನ್ನೆ ಪಿಐಎಲ್ ಸಲ್ಲಿಕೆಯಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿಗಳಾದ ಸೂರಜ್ ಗೋವಿಂ‍ದ ರಾಜ್, ಕೆ.ಮನ್ಮಥರಾವ್  ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ನಿರ್ಬಂಧ ವಿಧಿಸಿದೆ. […] The post ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಾದಾಟದ ವೇಳೆ ಗಾಯಗೊಂಡಿದ್ದ ‘ಮಾರ್ತಾಂಡ’ ಆನೆ ಚಿಕಿತ್ಸೆ ಫಲಿಸದೆ ಸಾವು
Next Article
ನಗರಸಭಾ ಕಾರ್ಯಾಲಯ, ಹೂಟಗಳ್ಳಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment