ಆನೆ ಶಿಬಿರದ ದುರಂತಕ್ಕೆ ಅರಣ್ಯಾಧಿಕಾರಿಗಳು-ಸಿಬ್ಬಂದಿ ಹೊಣೆ: ಕರ್ನಾಟಕ ಕಾವಲುಪಡೆ

5 months ago

35

0

ಹೊಸದಿಗಂತ ವರದಿ ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿ ಸೋಮವಾರ ನಡೆದ ಘಟನೆಗೆ ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿಗಳೇ ಹೊಣೆಗಾರರಾಗಿದ್ದು ಅವರ ಮೇಲೆ ಸೂಕ್ತ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಕಾವಲು ಪಡೆ ಜಿಲ್ಲಾಧ್ಯಕ್ಷ ಎಂ ಕೃಷ್ಣ ಒತ್ತಾಯಿಸಿದ್ದಾರೆ. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆ ತುಂಬಾ ದುಃಖಕರ ವಿಚಾರ. ಪ್ರವಾಸಿಗರಿಗೆ ಸೂಕ್ತ ರಕ್ಷಣಾ ವ್ಯವಸ್ಥೆ ಕಲ್ಪಿಸುವಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ನಿರ್ಲಕ್ಷ್ಯ ತಾಳಿದ್ದಾರೆ ಎಂದು ಆರೋಪಿಸಿದರಲ್ಲದೆ, ಪ್ರವಾಸಿಗರಿಂದ ಆನೆಗೆ ಸ್ನಾನ ಮಾಡಿಸುವುದು, ಆನೆಗೆ ಆಹಾರ ತಿನ್ನಿಸುವ […] The post ಆನೆ ಶಿಬಿರದ ದುರಂತಕ್ಕೆ ಅರಣ್ಯಾಧಿಕಾರಿಗಳು-ಸಿಬ್ಬಂದಿ ಹೊಣೆ: ಕರ್ನಾಟಕ ಕಾವಲುಪಡೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಡಿಜಿಟಲ್ ಯುಗದಲ್ಲಿ ಪರ್ಫೆಕ್ಟ್ ಪೇರೆಂಟಿಂಗ್: ಮಕ್ಕಳನ್ನು ಟಿವಿ, ಮೊಬೈಲ್ ಅಡಿಕ್ಷನ್‌ನಿಂದ ಮುಕ್ತಗೊಳಿಸಿ!
Next Article
ಉಳಿದ ಎರಡು ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು: ಸಿಎಂ ಸಿದ್ದರಾಮಯ್ಯ ಭರವಸೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment