ಈಜುಕೊಳದಲ್ಲಿ ಸಾವು,ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಿಂದ ಪರಿಹಾರಕ್ಕೆ ಆದೇಶ

4 months ago

41

0

ದಾವಣಗೆರೆ, ಮೇ.19 : ಈಜ ಕೊಳದಲ್ಲಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೃತ ಕುಟುಂಬಗಳಿಗೆ ಪರಿಹಾರ ನೀಡುವಂತೆ ಆದೇಶ ನೀಡಿದೆ. ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲಾ ಅವರ ಮಗ ಮೊಹಮ್ಮದ್ ಮುಬಾರಕ್ ಮತ್ತು ನಿಸಾರ್ ಅಹಮದ್ ಇವರು ಮಗ ತಾಜುದ್ದೀನ್ ಈಜಾಡುವ ವೇಳೆ ಮೃತಪಟ್ಟಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಸೇವೆಯಲ್ಲಿನ ನಿರ್ಲಕ್ಷತೆಯಿಂದ ಈ ಮಕ್ಕಳು ಮೃತ ಹೊಂದಿರುವುದಾಗಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಪ್ರತಿಯೊಂದು ಮನೆಯಲ್ಲೂ ಗ್ರಂಥಾಲಯವಿರಲಿ : ಜಯಶಂಕರ್
Next Article
ಮೈಸೂರು ವಿವಿ ಘಟಿಕೋತ್ಸವ ಪ್ರಮಾಣಪತ್ರ ಶುಲ್ಕಕ್ಕೆ ವಿದ್ಯಾರ್ಥಿಗಳ ಪರದಾಟ; ಮೇ 27ರವರೆಗೆ ಅವಧಿ ವಿಸ್ತರಣೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment