ದಾವಣಗೆರೆ:ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

4 months ago

53

0

ದಾವಣಗೆರೆ, ಮೇ.20 : ಪ್ರಸಕ್ತ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  ವತಿಯಿಂದ ಮೆಟ್ರಿಕ್ ಪೂರ್ವ  ಬಾಲಕರ ಹಾಗೂ ಬಾಲಕಿಯರ  ವಿದ್ಯಾರ್ಥಿನಿಲಯಗಳ(ಪಿಯುಸಿ ಕೋರ್ಸಿನ ವಿದ್ಯಾರ್ಥಿಗಳಿಗೆ)  ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Read also : ನಗರದ ವಿವಿಧ ಪ್ರದೇಶಗಳಲ್ಲಿ ಬೆ.10 ರಿಂದ ಸಂಜೆ 4 ಗಂಟೆಯವರೆಗೂ ವಿದ್ಯುತ್ ವ್ಯತ್ಯಯ ಅರ್ಜಿಯನ್ನು ವೆಬ್ ಸೈಟ್ http://shp.karnataka.gov.in/bcwdಮೂಲಕ ಜೂನ್ 15 ರೊಳಗಾಗಿಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ www.bcwd.karnataka.gov.in,bcwdhelpline@gmai.comದೂ.ಸಂ:080-35254857, 8050770004, 8050770005  ನ್ನು ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ದಾವಣಗೆರೆ:ರಂಗಶಿಕ್ಷಣ ಡಿಪ್ಲೊಮೊ ಕೋರ್ಸ್‌ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
Next Article
ನಗರದ ವಿವಿಧ ಪ್ರದೇಶಗಳಲ್ಲಿ ಬೆ.10 ರಿಂದ ಸಂಜೆ 4 ಗಂಟೆಯವರೆಗೂ ವಿದ್ಯುತ್ ವ್ಯತ್ಯಯ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment