ಕೆರೆಗಳಲ್ಲಿ ಹೂಳೆತ್ತುವ ಕಾಮಗಾರಿಗಳು ಓವರ್‍ಲ್ಯಾಪ್ ಆಗದಂತೆ ನಿಗಾವಹಿಸಿ | ಅಧಿಕಾರಿಗಳಿಗೆ ಡಿಸಿ ಸೂಚನೆ 

4 months ago

45

0

CHITRADURGA NEWS | 20 MAY 2026 ಚಿತ್ರದುರ್ಗ: ಜಿಲ್ಲೆಯ ವಿವಿಧ ಕೆರೆಗಳಲ್ಲಿ ವಿವಿಧ ಯೋಜನೆಗಳಡಿ ನಡೆಯುತ್ತಿರುವ ಹೂಳು ಎತ್ತುವ ಹಾಗೂ ಮಣ್ಣು ಬಳಸಿಕೊಳ್ಳುವ ಕಾಮಗಾರಿಗಳು ಒಂದಕ್ಕೊಂದು ಓವರ್‍ಲ್ಯಾಪ್ ಆಗದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸೂಚಿಸಿದರು. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ.20 | ಮೆಕ್ಕೆಜೋಳ, ರಾಗಿ ರೇಟ್.. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ಟಾಸ್ಕ್ ಫೋರ್ಸ್ (ಗಣಿ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬಗರ್ ಹುಕುಂ ಸಾಗುವಳಿದಾರರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ 
Next Article
ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment