ಡೈನೇಜ್‌ ನಲ್ಲಿ ನಾಲ್ಕು ಮರಿಗಳೊಂದಿಗೆ ಕಾಣಿಸಿಕೊಂಡ ಚಿರತೆ ಸೆರೆ

4 months ago

35

0

ಮೈಸೂರು,ಮೇ,20,2026 (www.justkannada.in): ಮೈಸೂರು ತಾಲೂಕಿನ ವರಕೋಡು ಸಮೀಪ ನಿರ್ಮಾಣಗೊಂಡಿದ್ದ ಲೇಔಟ್‌ ನ ಒಳಚರಂಡಿ (ಡೈನೇಜ್) ಯೊಳಗೆ ಚಿರತೆಯೊಂದು ತನ್ನ ನಾಲ್ಕು ಮರಿಗಳೊಂದಿಗೆ ಕಾಣಿಸಿಕೊಂಡ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಕಡೆಗೆ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆ ಹಿಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೊಸ ಲೇಔಟ್‌ ನಲ್ಲಿ ಇನ್ನೂ ಮನೆಗಳು ನಿರ್ಮಾಣವಾಗದ ಹಿನ್ನೆಲೆ, ಚಿರತೆ ಡೈನೇಜ್‌ ನೊಳಗೆ ಆಶ್ರಯ ಪಡೆದಿತ್ತು ಎನ್ನಲಾಗಿದೆ. ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡ ಬಳಿಕ ಭಯಭೀತರಾದ ಸುತ್ತಮುತ್ತಲಿನ ನಿವಾಸಿಗಳು ಅರಣ್ಯ ಇಲಾಖೆಗೆ […] The post ಡೈನೇಜ್‌ ನಲ್ಲಿ ನಾಲ್ಕು ಮರಿಗಳೊಂದಿಗೆ ಕಾಣಿಸಿಕೊಂಡ ಚಿರತೆ ಸೆರೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಇಡೀ ದೇಶವನ್ನೇ ಮುಳುಗಿಸಿ ಬಿಟ್ಟಲ್ರಿ- ಮೋದಿ ವಿರುದ್ದ ಸಚಿವ ಸಂತೋಷ್ ಲಾಡ್ ಕಿಡಿ
Next Article
ಮೈಸೂರು: ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment