ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಯ್ತು ಪುಡಿ ರೌಡಿಗಳ ಹಾವಳಿ: ಸಿಕ್ಕಸಿಕ್ಕವರ ಮೇಲೆ ಹಲ್ಲೆ

5 months ago

39

0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೌಡಿಶೀಟರ್‌ಗಳ ಅಟ್ಟಹಾಸ ದಿನೇದಿನೇ ಹೆಚ್ಚುತ್ತಿದ್ದು, ಸಾರ್ವಜನಿಕರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ನಗರದ ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಪಾರ್ವತಿಪುರ ಪ್ರದೇಶದಲ್ಲಿ ರೌಡಿಶೀಟರ್ ಹಾಗೂ ಆತನ ಸಹಚರರು ಕುಡಿದ ಅಮಲಿನಲ್ಲಿ ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿ, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್‌ಗಳನ್ನು ಜಖಂಗೊಳಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ವಿವಿ ಪುರಂ ನಿವಾಸಿಯಾಗಿರುವ ರೌಡಿಶೀಟರ್ ಅಭಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪ್ರವಾಸಿಗರಿಗೆ ಸಿಹಿಸುದ್ದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಆರಂಭವಾದ ಜಲಸಾಹಸ ಕ್ರೀಡೆಗಳು!
Next Article
ಬೆಂಗಳೂರಿಗರ ಗಮನಕ್ಕೆ: ನಾಳೆ ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ, ಇಲ್ಲಿದೆ ಪರ್ಯಾಯ ಮಾರ್ಗ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment