ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

5 months ago

51

0

ಕುಂದಾಪುರ, ಮೇ 21: ಇಲ್ಲಿನ ಅಂಪಾರು ಗ್ರಾಮದ ಬಲಾಡಿ ಕಲ್‌ತ್ತೋಡ್ಮಿ ಮನೆ ಕುಟುಂಬಸ್ಥರು ವರ್ತೆ ಪಂಜುರ್ಲಿ ಹಾಗೂ ಸಪರಿವಾರ ದೈವಸ್ಥಾನಗಳಿಗೆ ಮೂರನೇ ವರ್ಷದ ವರ್ಧಂತ್ಯೋತ್ಸವ ಪ್ರಯುಕ್ತ ಶ್ರೀ ಪಂಜುರ್ಲಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಗೋಳಿಗರಡಿ ಇವರಿಂದ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಿದರು. ಯಕ್ಷರಂಗದಲ್ಲಿ ಸುದೀರ್ಘ 50 ವರ್ಷಕ್ಕೂ ಮೇಲ್ಪಟ್ಟು ಕಲಾ ಸೇವೆಗೈದ ಹಿರಿಯ ಯಕ್ಷಗಾನ ಕಲಾವಿದರಾದ ಜಮದಗ್ನಿ ಶೀನ ನಾಯ್ಕ ಹಾಗೂ ಬೇಲ್ತೂರು ರಮೇಶ್ ಅವರನ್ನು ಸನ್ಮಾನಿಸಲಾಯಿತು. ಬಲಾಡಿಯ ಶ್ರೀ ಸ್ವಾಮಿಲಿಂಗೇಶ್ವರ ದೇವಸ್ಥಾನದ ಆಡಳಿತ ಮುಕ್ತೇಸರರಾದ […] The post ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.