ನಗರಸಭೆ: ಸಹಾಯವಾಣಿ ಸ್ಥಾಪನೆ

5 months ago

43

0

ಉಡುಪಿ, ಮೇ 21: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆ (ಮಾನ್ಸೂನ್) ಸಂದರ್ಭದಲ್ಲಿ ಸಮರ್ಪಕವಾಗಿ ನಿರ್ವಹಿಸುವ ಬಗ್ಗೆ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕರು ಯಾವುದೇ ತುರ್ತು ಸಂದರ್ಭದಲ್ಲಿ ನಗರಸಭಾ ಕಚೇರಿಯ ಸಹಾಯವಾಣಿ ಸಂಖ್ಯೆ: 0820-2520306 ಅನ್ನು ಸಂಪರ್ಕಿಸಿ, ದೂರನ್ನು ದಾಖಲಿಸಿ, ಪ್ರಸಕ್ತ ಸಾಲಿನ ಮುಂಗಾರು ಮಳೆ ಸಂದರ್ಭವನ್ನು ನಿರ್ವಹಿಸಲು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ. The post ನಗರಸಭೆ: ಸಹಾಯವಾಣಿ ಸ್ಥಾಪನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.