ಕೆಕೆಆರ್ ವಿರುದ್ಧ ಸೋತ ಮುಂಬೈಗೆ ಮತ್ತೊಂದು ಶಾಕ್: ಹಾರ್ದಿಕ್ ಪಾಂಡ್ಯಗೆ ಬಿಸಿಸಿಐ ದಂಡದ ಬರೆ!

5 months ago

46

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ 2026ರ 65ನೇ ಹೈವೋಲ್ಟೇಜ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ಭರ್ಜರಿ ಜಯ ಸಾಧಿಸಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಸಂಘಟಿತ ಪ್ರದರ್ಶನ ನೀಡಿದ ಕೆಕೆಆರ್ 4 ವಿಕೆಟ್‌ಗಳ ಅಂತರದಿಂದ ಮುಂಬೈಗೆ ಆಘಾತ ನೀಡಿತು. ಈ ಗೆಲುವಿನ ಮೂಲಕ ಕೋಲ್ಕತ್ತಾ ತಂಡವು ಟೂರ್ನಿಯಲ್ಲಿ ಪ್ಲೇಆಫ್ ಪ್ರವೇಶಿಸುವ ತನ್ನ ಅವಕಾಶವನ್ನು ಜೀವಂತವಾಗಿರಿಸಿಕೊಂಡಿದೆ. ಪಂದ್ಯದ ಸೋಲಿನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ […] The post ಕೆಕೆಆರ್ ವಿರುದ್ಧ ಸೋತ ಮುಂಬೈಗೆ ಮತ್ತೊಂದು ಶಾಕ್: ಹಾರ್ದಿಕ್ ಪಾಂಡ್ಯಗೆ ಬಿಸಿಸಿಐ ದಂಡದ ಬರೆ! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
Click here to Read More
Previous Article
ಅಜ್ಜ-ಅಜ್ಜಿ ಜೊತೆ ಮಕ್ಕಳನ್ನು ಕಳಿಸುವ ಮುನ್ನ ಈ ವಿಡಿಯೋ ನೋಡಿ, ಕಂದಮ್ಮನ ಕಿಡ್ನಾಪ್‌
Next Article
ಆರ್‌ಸಿಬಿ ಪ್ಲೇಆಫ್‌ ಹಾದಿಗೆ ಆನೆ ಬಲ: ಸ್ಟಾರ್ ಬ್ಯಾಟರ್ ರೀ-ಎಂಟ್ರಿ ಖಚಿತ!

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment