ಮೇಕೆದಾಟು ಅಣೆಕಟ್ಟು ಯೋಜನೆ ಹೊಸ ಡಿಪಿಆರ್: ಕೇಂದ್ರಕ್ಕೆ ಸಲ್ಲಿಸಿ, ಒಪ್ಪಿಗೆ ಸಿಕ್ಕ ಕೂಡಲೇ ಚಾಲನೆ: ಡಿಕೆಶಿ

5 months ago

38

0

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಮೇಕೆದಾಟು ಅಣೆಕಟ್ಟು ಯೋಜನೆಗೆ ಹೊಸದಾಗಿ ವಿವರವಾದ ಯೋಜನಾ ವರದಿ-ಡಿಪಿಆರ್ ತಯಾರಾಗಿದ್ದು, ಶೀಘ್ರದಲ್ಲೇ ಕೇಂದ್ರಕ್ಕೆ ಸಲ್ಲಿಸಲಾಗುವುದು. ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟ ಕೂಡಲೇ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಯೋಜನೆ ಅನುಷ್ಠಾನಕ್ಕೆ ಪ್ರತ್ಯೇಕ ಕಚೇರಿ ಚಾಮರಾಜನಗರದ ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರ ಗ್ರಾಮದ ಹೆಲಿಪ್ಯಾಡ್‌ನಲ್ಲಿ ಮಾತನಾಡಿದ ಅವರು, ಈ ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಅರ್ಜಿಯನ್ನು ಕೇಂದ್ರ ಜಲ ಆಯೋಗ-CWC ಈಗಾಗಲೇ ವಜಾ ಮಾಡಿದೆ. ಈ ಯೋಜನೆ […] The post ಮೇಕೆದಾಟು ಅಣೆಕಟ್ಟು ಯೋಜನೆ ಹೊಸ ಡಿಪಿಆರ್: ಕೇಂದ್ರಕ್ಕೆ ಸಲ್ಲಿಸಿ, ಒಪ್ಪಿಗೆ ಸಿಕ್ಕ ಕೂಡಲೇ ಚಾಲನೆ: ಡಿಕೆಶಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
EYE CARE | ಕನ್ನಡಕ ಬಿಟ್ಟು ಲೆನ್ಸ್ ಬಳಸುತ್ತಿದ್ದೀರಾ? ಕಣ್ಣಿನ ಸುರಕ್ಷತೆಗಾಗಿ ಈ ನಿಯಮಗಳನ್ನು ಮರೆಯಬೇಡಿ
Next Article
ರಾಜ್ಯದ ಅರಣ್ಯ ಭೂಮಿಗಳಿಗೆ ತಕ್ಷಣವೇ ಬೇಲಿ: ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹುಕುಂ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment