ಮೊಬೈಲ್ ಬಿಟ್ಟು ಸ್ನಾನ ಮಾಡು ಎಂದಿದ್ದಕ್ಕೆ ಬಾವಿಗೆ ಹಾರಿದ ಬಾಲಕಿ!

5 months ago

40

0

ಮೊಬೈಲ್ ಅತಿಯಾದ ಬಳಕೆಯಿಂದಾಗಿ ಪೋಷಕರು ಮಗಳನ್ನು ಗದರಿಸಿದ್ದಕ್ಕೆ 17 ವರ್ಷದ ಬಾಲಕಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣದ ಆಸಿಫಾಬಾದ್‌ನ ಸಂದೀಪ್ ನಗರದಲ್ಲಿ ನಡೆದಿದೆ. ಈ ಘಟನೆಯು ಪೋಷಕರು ಮತ್ತು ಮಕ್ಕಳ ನಡುವಿನ ಸಂಬಂಧದಲ್ಲಿ ಮೊಬೈಲ್‌ನ ಪ್ರಭಾವವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ. ಸ್ವರ್ಣಲತಾ ಮತ್ತು ಪೋಚಿರಾಮ್ ದಂಪತಿಯ ಮಗಳು ಸಾತ್ವಿಕಾ ಇಂಟರ್ಮೀಡಿಯೇಟ್ ಮೊದಲ ವರ್ಷ ಮುಗಿಸಿ ಎರಡನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ. ಬುಧವಾರ ಬೆಳಗ್ಗೆ ಸಾತ್ವಿಕಾ ಮನೆಯಲ್ಲಿ ಸ್ನಾನ ಮಾಡದೆ ಗಂಟೆಗಟ್ಟಲೆ ಮೊಬೈಲ್ ನೋಡುತ್ತಾ ಕುಳಿತಿದ್ದಳು. ಇದನ್ನು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಭಾರತದಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ಯ ‘X’ ಖಾತೆ ಸದ್ದಿಲ್ಲದೆ ಬ್ಯಾನ್!
Next Article
Job News: ಉದ್ಯೋಗಾಕಾಂಕ್ಷಿಗಳೇ ಗಮನಿಸಿ, ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಹುದ್ದೆಗೆ ನೇರ ಸಂದರ್ಶನ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment