ಸಿಲಿಕಾನ್‌ ಸಿಟಿಯ ಹಲವೆಡೆ ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ

5 months ago

41

0

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಸಂಜೆ ಭಾರೀ ಮಳೆ, ಆಲಿಕಲ್ಲು ಹಾಗೂ ಬಿರುಗಾಳಿಯ ಅಬ್ಬರಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದ ಹಲವು ಪ್ರದೇಶಗಳಲ್ಲಿ ಏಕಾಏಕಿ ಸುರಿದ ಧಾರಾಕಾರ ಮಳೆಯಿಂದ ರಸ್ತೆಗಳು ಜಲಾವೃತಗೊಂಡಿದೆ. ಈ ಹಿನ್ನೆಲೆ ರಾಜ್ಯ ಹವಾಮಾನ ಇಲಾಖೆ ಬೆಂಗಳೂರಿನ ಹಲವು ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಮುಂದಿನ ಮೂರು ಗಂಟೆಗಳ ಕಾಲ ಭಾರೀ ಮಳೆ, ಗಾಳಿ ಹಾಗೂ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಸಂಪಂಗಿರಾಮನಗರ, ಕಂಠೀರವ ಸ್ಟೇಡಿಯಂ, ಕಾರ್ಪೋರೇಷನ್ ಸರ್ಕಲ್, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬೆಂಗಳೂರಿನಲ್ಲಿ ಭಾರೀ ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ
Next Article
ಧರ್ಮಸ್ಥಳ ‘ಬುರುಡೆ’ ರಹಸ್ಯ ಕೇಸ್‌: ಬಂಗ್ಲೆಗುಡೆ ಕಾಡಿಗೆ FSL ತಂಡ ಭೇಟಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment