ಕಾಪು ತಾಲೂಕು ವ್ಯಾಪ್ತಿಯ ನಿವೇಶನ ಹಂಚಿಕೆ ಸಭೆ

5 months ago

45

0

ಕಾಪು, ಮೇ 21: ಕಾಪು ತಾಲೂಕು ವ್ಯಾಪ್ತಿಯ ನಿವೇಶನ ಹಂಚಿಕೆ ಕುರಿತು ಶಾಸಕರಾದ ಗುರ್ಮೆ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ಕಾಪು ತಹಶೀಲ್ದಾರರ ಕಚೇರಿಯಲ್ಲಿ ಗುರುವಾರ ಸಭೆ ನಡೆಸಿ ಚರ್ಚಿಸಲಾಯಿತು. ಸಭೆಯಲ್ಲಿ ಕಾಪು ತಾಲೂಕು ವ್ಯಾಪ್ತಿಯ 16 ಗ್ರಾಮ ಪಂಚಾಯತ್ ಹಾಗೂ ಕಾಪು ಪುರಸಭೆಯ ವ್ಯಾಪ್ತಿಗಳಲ್ಲಿನ ಸರಕಾರಿ ನಿವೇಶನಗಳನ್ನು ನಿವೇಶನ ರಹಿತ ಫಲಾನುಭವಿಗಳಿಗೆ ಹಂಚಿಕೆ ಮಾಡುವ ಬಗ್ಗೆ ಮತ್ತು ಈಗಾಗಲೇ ಹಸ್ತಾಂತರಗೊಂಡ ನಿವೇಶನಗಳಲ್ಲಿ ಭೌತಿಕ ಹಾಗೂ ತಾಂತ್ರಿಕ ದೋಷಗಳನ್ನು ಸರಿಪಡಿಸಿಕೊಂಡು ಫಲಾನುಭವಿಗಳಿಗೆ ನಿವೇಶನಗಳನ್ನು ವಿತರಿಸುವ ಬಗ್ಗೆ ಚರ್ಚಿಸಲಾಯಿತು. ಕಾಪು […] The post ಕಾಪು ತಾಲೂಕು ವ್ಯಾಪ್ತಿಯ ನಿವೇಶನ ಹಂಚಿಕೆ ಸಭೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಾಕ್ರೋಚ್ ಜನತಾ ಪಾರ್ಟಿ ಇನ್‌ಸ್ಟಾಗ್ರಾಂನಲ್ಲಿ ಕೇವಲ 4 ದಿನದಲ್ಲಿ 1 ಕೋಟಿ ಫಾಲೋವರ್ಸ್!
Next Article
ಕಾಪು ತಾಲೂಕು ಮಟ್ಟದ ಮುಂಗಾರು ಪೂರ್ವಭಾವಿ ಸಭೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment