ಜಲಮಾಲಿನ್ಯ ಉಂಟು ಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ

5 months ago

45

0

ಉಡುಪಿ, ಮೇ 21: ವಸತಿ ಹಾಗೂ ಬಹುಮಹಡಿ ವಸತಿ ಸಮುಚ್ಛಯಗಳು ಕೊಳಚೆ ಹಾಗೂ ತ್ಯಾಜ್ಯ ನೀರುಗಳನ್ನು ಶುದ್ದೀಕರಣ ನಿರ್ವಹಣೆ ಮಾಡದೇ ತೋಡುಗಳ ಮೂಲಕ ನದಿಗೆ ಬಿಟ್ಟು ಜಲಮಾಲಿನ್ಯ ಉಂಟುಮಾಡಿದರೆ ಅಂತಹ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಲತ್ಯಾಜ್ಯ ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ವಸತಿ […] The post ಜಲಮಾಲಿನ್ಯ ಉಂಟು ಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಾಪು ತಾಲೂಕು ಮಟ್ಟದ ಮುಂಗಾರು ಪೂರ್ವಭಾವಿ ಸಭೆ
Next Article
ಅಕಸ್ಮಾತ್ ವಾಯು ದಾಳಿ; ದಾಳಿಯಿಂದ ತತ್ತರಿಸಿ ಮೂರ್ಛೆ ಬಿದ್ದ ವಿದ್ಯಾರ್ಥಿಗಳು; ತೆಂಕನಿಡಿಯೂರು ಕಾಲೇಜಿನಲ್ಲಿ ಅಣುಕು ಪ್ರದರ್ಶನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment