ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರೆಸಲು ಸುಪ್ರೀಂ ಸೂಚನೆ

5 months ago

36

0

ಚಿಕ್ಕಮಗಳೂರು,ಮೇ,21,2026 (www.justkannada.in): ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಯಥಾಸ್ಥಿತಿ ಮುಂದುವರಿಸಲು ಸೂಚನೆ ನೀಡಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಜು.23ಕ್ಕೆ ಮುಂದೂಡಿಕೆ ಮಾಡಿದೆ. ಮೇ 2ರಂದು ನಡೆದ ಮರು ಮತ ಎಣಿಕೆ ವೇಳೆ ಅಂಚೆ ಮತಪತ್ರ ತಿರುಚಲಾಗಿದೆ ಎಂದು ಆರೋಪಿಸಿ, ಜತೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಕಾಂಗ್ರೆಸ್‌ ನ ಟಿ.ಡಿ.ರಾಜೇಗೌಡ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಮೇ 11ರಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಮರು ಮತ ಎಣಿಕೆ ಪ್ರಕ್ರಿಯೆ ಮತ್ತು ಫಲಿತಾಂಶಕ್ಕೆ ಮಧ್ಯಂತರ […] The post ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರೆಸಲು ಸುಪ್ರೀಂ ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಎಸ್ಐಆರ್ ಪರಿಷ್ಕರಣೆ | ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್
Next Article
ನೀಟ್ ಅಕ್ರಮ ವಿರೋಧಿಸಿ ತೀವ್ರ ಪ್ರತಿಭಟನೆ: ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment