ಪೆಟ್ರೋಲ್, ಡೀಸೆಲ್ ಖರೀದಿಗೆ ಮಿತಿ ಇಲ್ಲ, ವದಂತಿಗಳಿಗೆ ಕಿವಿ ಕೊಡಬೇಡಿ: ಕೇಂದ್ರ ಸರ್ಕಾರ ಸ್ಪಷ್ಟನೆ

5 months ago

51

0

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಖರೀದಿಗೆ ಯಾವುದೇ ರೀತಿಯ ಮಿತಿಯನ್ನು ಹೇರಲಾಗಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಸ್ಪಷ್ಟಪಡಿಸಿದೆ. ಕೆಲವು ರಾಜ್ಯಗಳಲ್ಲಿ ಇಂಧನ ಪೂರೈಕೆಯಲ್ಲಿ ಅಡಚಣೆ ಮತ್ತು ಖರೀದಿ ಮಿತಿಯ ಕುರಿತಾಗಿ ಹರಡಿದ್ದ ವದಂತಿಗಳ ಹಿನ್ನೆಲೆ ಕೇಂದ್ರ ಸರ್ಕಾರ ಈ ಸ್ಪಷ್ಟನೆ ನೀಡಿದೆ. ಇತ್ತೀಚಿನ ದಿನಗಳಲ್ಲಿ ಕೆಲವು ಸ್ಥಳಗಳಲ್ಲಿ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಿತಿ ವಿಧಿಸಲಾಗಿದೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದವು. ಇದರಿಂದ ಸಾರ್ವಜನಿಕರಲ್ಲಿ ಆತಂಕವೂ ಉಂಟಾಗಿತ್ತು. ಈ ಹಿನ್ನೆಲೆ ಇಂಡಿಯನ್ ಆಯಿಲ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪಶ್ಚಿಮ ಬಂಗಾಳದ ಮದರಸಾಗಳಲ್ಲೂ ಇನ್ಮುಂದೆ ‘ವಂದೇ ಮಾತರಂ’ ಕಡ್ಡಾಯ
Next Article
ಗ್ಲೋಬಲ್ ತಮಿಳಿಗನಾಗ್ತಾರ ತಮಿಳುನಾಡು ಸಿಎಂ ವಿಜಯ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment