ಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ

4 months ago

85

0

ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ. ಮುಖ್ಯ ಪಾತ್ರದಲ್ಲಿ ಅರ್ಜುನ್ ಚೌಹಾಣ್, ಬಸವರಾಜ್ ಕುಮಾರ್, ಪ್ರಿಯದರ್ಶಿನಿ, ಶಂಕರ್ ಅಶ್ವತ್ಥ್ ಮತ್ತು ಇತರರು ಕಾಣಿಸಿಕೊಂಡಿದ್ದು, ಮೈಸೂರು ರಾಜು ಅವರು ಕಥೆ, ಚಿತ್ರಕಥೆ, ನೃತ್ಯ, ನಿರ್ದೇಶನದಲ್ಲಿ ಚಿತ್ರ ಅಚ್ಚುಕಟ್ಟಾಗಿ ಮೂಡಿಬಂದಿದೆ. ನಾಗರತ್ನಮ್ಮ ಚಿತ್ರದ ನಿರ್ಮಾಪಕರು ಆಗಿದ್ದು, ಲಕ್ಷ್ಮಿ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇನ್ನು ಎ. ಟಿ. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದಾವಣಗೆರೆ ನಗರದ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ: ಯಾವೆಲ್ಲಾ ಪ್ರದೇಶಗಳಲ್ಲಿ ಪವರ್ ಕಟ್?
Next Article
ಉಚಿತ ವಿದ್ಯುತ್ ಮೋಟಾರ್ ರೀವೈಂಡಿಂಗ್ ತರಬೇತಿ: ಗ್ರಾಮೀಣ ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗದ ಸುವರ್ಣಾವಕಾಶ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment