ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸಾವು

4 months ago

33

0

ಕಲಬುರಗಿ,ಮೇ,23,2026 (www.justkannada.in):  ಲಾರಿ ಕ್ರೂಸರ್ ಮಧ್ಯೆ ಡಿಕ್ಕಿಯಾಗಿ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾರಪುರ ತಾಲೂಕಿನ ಲಾಡ್ಲಾಪುರ- ಹಲಕರ್ಟಿ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಈ ಘಟನೆ ನಡೆದಿದೆ. ಹುಸನ್ ಶಾ(48), ಮೆಹಬೂಬ್ ಆಲಿ(45),  ಫಾತಿಮಾ ಆಲಿ(38), ರಸೂಲ್ ಬೀ(42), ತೋಲುಸಾಬ್ ಕ್ಯಾಶ್ವರ್(27) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಯಾದಗಿರಿಯಿಂದ ಇಂಗಳಗಿಗೆ ತೆರಳುತ್ತಿದ್ದ ಕ್ರೂಸರ್ ಮತ್ತು ವಾಡಿಯಿಂದ ಯಾದಗಿರಿ ಮಾರ್ಗವಾಗಿ ಚೆನ್ನೈಗೆ ತೆರಳುತ್ತಿದ್ದ ಲಾರಿ ಪರಸ್ಪರ ಡಿಕ್ಕಿಯಾಗಿ ಅ ದುರ್ಘಟನೆ […] The post ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸಾವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ- ಸಚಿವ ದಿನೇಶ್ ಗುಂಡೂರಾವ್
Next Article
ಸಿಎಂ ಕಾರ್ಯಕ್ರಮ ಬಹಿಷ್ಕಾರ ? ರೈಲ್ವೆ ವಿಚಾರ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment