ಉತ್ತರ ಭಾರತದಲ್ಲಿ ಉಸಿರುಗಟ್ಟಿಸುವ ವಾತಾವರಣ: ನಮ್ಮ ಗಾರ್ಡನ್ ಸಿಟಿಯಲ್ಲಿ ಮಾತ್ರ ನಿರಾಳ ಜೀವವಾಯು!

4 months ago

31

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಪ್ರಸ್ತುತ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ವಾಯು ಗುಣಮಟ್ಟ ಸೂಚ್ಯಂಕ (AQI) ಸ್ಥಿರವಾಗಿದ್ದು, ಸಾರ್ವಜನಿಕರು ನಿರಾಳವಾಗಿ ಉಸಿರಾಡುವಂತ ವಾತಾವರಣವಿದೆ. ಉತ್ತರ ಭಾರತದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಆರ್ಭಟ ಜೋರಾಗಿದ್ದರೆ, ಗಾರ್ಡನ್ ಸಿಟಿಯಲ್ಲಿ ಮಾತ್ರ ಗಾಳಿಯ ಗುಣಮಟ್ಟ ‘ಉತ್ತಮ’ ಮತ್ತು ‘ಸಮರ್ಪಕ’ ಶ್ರೇಣಿಯಲ್ಲಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ವರದಿ ಮಾಡಿದೆ. ಸದ್ಯ ಸಿಲಿಕಾನ್ ಸಿಟಿಯ ಇಂದಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ 40 ರಿಂದ 65 ರಷ್ಟಿದೆ. […] The post ಉತ್ತರ ಭಾರತದಲ್ಲಿ ಉಸಿರುಗಟ್ಟಿಸುವ ವಾತಾವರಣ: ನಮ್ಮ ಗಾರ್ಡನ್ ಸಿಟಿಯಲ್ಲಿ ಮಾತ್ರ ನಿರಾಳ ಜೀವವಾಯು! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕ್ರೂಸರ್‌- ಲಾರಿ ನಡುವೆ ಭೀಕರ ಅಪಘಾತ : ಒಂದೇ ಕುಟುಂಬದ ಐದು ಮಂದಿ ದುರ್ಮ*ರಣ
Next Article
ಚಿತ್ರಹಳ್ಳಿ ಸರ್ಕಾರಿ ಕಾಲೇಜು ವಾರ್ಷಿಕೋತ್ಸವ: ₹10.50 ಕೋಟಿ ವೆಚ್ಚದ ವಿದ್ಯಾರ್ಥಿನಿಲಯದ ಭರವಸೆ ನೀಡಿದ ಶಾಸಕ ಎಂ. ಚಂದ್ರಪ್ಪ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment