‘ಜನರ ಜೇಬಿಗೆ ಮತ್ತೆ ಕತ್ತರಿ ಹಾಕ್ತಿದ್ದೀರ’: ಇಂಧನ ದರ ಏರಿಕೆಗೆ ಕೇಂದ್ರದ ವಿರುದ್ಧ ಖರ್ಗೆ ಗರಂ

4 months ago

39

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಪೆಟ್ರೋಲ್ ಮತ್ತು ಡೀಸೆಲ್ ದರ ಸತತ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕುತ್ತಿರುವ ವೇಳೆ, ಕೇಂದ್ರ ಸರ್ಕಾರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಂಧನ ಬೆಲೆ ಏರಿಕೆಯಿಂದ ಜೀವನ ವೆಚ್ಚ ಹೆಚ್ಚಾಗುತ್ತಿದ್ದು, ಅದರ ನೇರ ಹೊರೆ ಜನರ ಮೇಲೇ ಬೀಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ. “ಮೋದಿ ಯಾವಾಗ ಜವಾಬ್ದಾರಿ ತೆಗೆದುಕೊಳ್ಳುತ್ತಾರೆ?” ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, “ಎಲ್ಲ ಹೊರೆಗಳನ್ನು ಜನರ ಮೇಲೇ ಹಾಕಲಾಗುತ್ತಿದೆ. ಆದರೆ ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯನ್ನು ಯಾವಾಗ […] The post ‘ಜನರ ಜೇಬಿಗೆ ಮತ್ತೆ ಕತ್ತರಿ ಹಾಕ್ತಿದ್ದೀರ’: ಇಂಧನ ದರ ಏರಿಕೆಗೆ ಕೇಂದ್ರದ ವಿರುದ್ಧ ಖರ್ಗೆ ಗರಂ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
‘ವೋಟ್ ಬ್ಯಾಂಕ್ ರಾಜಕಾರಣಕ್ಕೆ ರಾಜ್ಯ ಬಲಿಯಾಗುತ್ತಿದೆ’: ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ
Next Article
ಬೆಳಗಾವಿಯಲ್ಲಿ ‘ಬಾಂಗ್ಲಾ’ ಹೈ ಅಲರ್ಟ್‌ ಕಾರ್ಯಾಚರಣೆ: ವಲಸಿಗರ ಶಂಕೆಯಲ್ಲಿ ಕಾರ್ಮಿಕರ ತಪಾಸಣೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment